ಕನ್ನಡ ಚಿತ್ರರಂಗದ ಅನೇಕ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದ ಚಿರಂಜೀವಿ ಸರ್ಜಾ ಹಾಗೂ ಕನ್ನಡ ಸೇರಿದಂತೆ ಪರಭಾಷೆಯ ಚಿತ್ರಗಳಲ್ಲಿ ನಟಿಸಿ ಜನಪ್ರಿಯತೆ ಪಡೆದ ನಟಿ ಮೇಘನರಾಜ್ ಅವರು ಒಬ್ಬರನ್ನೊಬ್ಬರು ಪ್ರೀತಿಸಿ ಮದುವೆಯಾದರು. ಮದುವೆಯ ಬಳಿಕ ಆ ಜೋಡಿಗಳು ಏನೆಲ್ಲ ಅಂದುಕೊಂಡಿದ್ದರು ಎಷ್ಟೆಲ್ಲಾ ಕನಸುಗಳನ್ನು ಕಟ್ಟಿಕೊಂಡಿದ್ದರು ಮುಂದೆ ದಂಪತಿಗಳಿಬ್ಬರೂ ಸೇರಿ ಏನೆಲ್ಲ ಮಾಡಬೇಕೆಂಬ ಕನಸುಗಳನ್ನು ಹೊತ್ತಿದ್ದರು. ಆದರೆ ಅದೆಲ್ಲದಕ್ಕೂ ಈ ಹೃದಯಾಘಾತ ಎಂಬುದು ಕೊನೆ ಹಾಡಿತ್ತು, ಹೌದು 2020 ಅಕ್ಟೋಬರ್ ತಿಂಗಳಿನಲ್ಲಿ ಚಿರು ಇಹಲೋಕ ತ್ಯಜಿಸಿದರು. ಇದಾದ ನಂತರ ನಟಿ ಮೇಘನಾ ರಾಜ್ ಅವರ ಜೀವನದಲ್ಲಿ ಹೊಸ ಚೈತನ್ಯ ಮೂಡಿಸಿದ್ದು ಅವರ ಮಗ ರಾಯನ್ ರಾಜ್ ಸರ್ಜಾ. ಇದೀಗ ರಾಯನ್ ರಾಜ ಸರ್ಜಾ ಗೆ ಎರಡು ವರ್ಷ ತುಂಬಿವೆ. ಇನ್ನು ನಟಿ ಮೇಘನಾ ರಾಜ್ ಅವರು ಸಿನಿಮಾ ಹಾಗೂ ಮಗುವಿನ ಪಾಲನೆಯಲ್ಲಿ ಸಖತ್ ಬಿಜಿಯಾಗಿದ್ದರು. ಇದೀಗ ಸ್ವಲ್ಪ ಬ್ರೇಕ್ ಪಡೆದುಕೊಂಡ ಅವರು ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದಾರೆ. ಇನ್ನೂ ಬಹು ವರ್ಷಗಳ ಬಳಿಕ ನಟಿ ಮೇಘನಾ ರಾಜ್ ಅವರು ಮೊದಲ ಬಾರಿಗೆ ಸ್ವಿಮ್ ಸೂಟ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು ನಟ ಚಿರಂಜೀವಿ ಸರ್ಜಾ ಮತ್ತು ನಟಿ ಮೇಘನಾ ರಾಜ್ ಇವರಿಬ್ಬರೂ ಪ್ರೀತಿಸಿ 2 ಧರ್ಮಗಳ ಅನುಸಾರವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2 ವರ್ಷಗಳ ಕಾಲ ಸುಖಮಯ ಸಂಸಾರ ನಡೆಸಿದ್ದರು. ಆದರೆ ಏಕಾಏಕಿ ಚಿಕ್ಕವಯಸ್ಸಿನಲ್ಲಿ ನಟ ಚಿರಂಜೀವಿ ಸರ್ಜಾ ಅವರು ಇಹಲೋಕ ತ್ಯಜಿಸಿದರು. ಇದಾದ ನಂತರ ನಟಿ ಮೇಘನಾ ರಾಜ್ ಅವರ ಜೀವನದಲ್ಲಿ ಹೊಸ ಚೈತನ್ಯ ಮೂಡಿಸಿದ್ದು ಅವರ ಮಗ ರಾಯನ್ ರಾಜ್ ಸರ್ಜಾ. ಇನ್ನು ಇತ್ತೀಚಿಗಷ್ಟೇ ನಟಿ ಮೇಘನರಾಜ್ ಅವರು ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಒಂದರಲ್ಲಿ ಜಡ್ಜ್ ಆಗಿ ಕಾಣಿಸಿಕೊಂಡಿದ್ದರು. ರಾಯನ್ ರಾಜ್ ಸರ್ಜಾ ಮತ್ತು ಚಿರಂಜೀವಿ ಸರ್ಜಾ ಅವರಿಬ್ಬರ ಹೆಸರುಗಳು ಮೇಘನಾ ಕೈಮೇಲೆ ಶಾಶ್ವತವಾಗಿ ಹಚ್ಚೆ ಹಾಕಿಸಿಕೊಂಡಿದ್ದಾರೆ. ಸದ್ಯ ಕನ್ನಡದ ಎರಡು ಮೂರು ಸಿನಿಮಾಗಳಲ್ಲಿ ಬ್ಯೂಸಿಯಾಗಿರಯವ ಮೇಘನಾ ರಾಜ್ ಅವರು ಇದೀಗ ಥೈಲ್ಯಾಂಡ್ ನಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ.

ಹೌದು ನಟಿ ಮೇಘನಾ ರಾಜ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಸಿನಿಮಾ, ಮಗುವಿನ ಪಾಲನೆ ಅಂತಾ ಬ್ಯುಸಿಯಿದ್ದ ನಟಿ ಈಗ ಕೊಂಚ ತಮ್ಮ ಎಲ್ಲಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಥೈಲ್ಯಾಂಡ್‌ ಗೆ ಹಾರಿದ್ದಾರೆ. ಅನೇಕ ಸಮಯದ ಬಳಿಕ ಸ್ನೇಹಿತೆರ ಗ್ಯಾಂಗ್ ಜೊತೆ ವಿದೇಶಕ್ಕೆ ತೆರಳಿರುವ ಮೇಘನಾ ಮಸ್ತ್ ಮಜಾ ಮಾಡುತ್ತಿದ್ದಾರೆ. ಮೇಘನಾ ರಾಜ್ ಪ್ರವಾಸದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಪ್ರವಾಸಕ್ಕೆ ಹೋಗುತ್ತಿರುವ ಫೋಟೋಗಳನ್ನು ಮೇಘನಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದು. ಆದರೆ ಎಲ್ಲಿಗೆ ಹೋಗುತ್ತಿರುವುದು ಎಂದು ಬಹಿರಂಗ ಪಡಿಸಿರಲಿಲ್ಲ. ಇದೀಗ ಥೈಲ್ಯಾಂಡ್ ನಲ್ಲಿ ಮಸ್ತ್ ಮಜಾ ಮಾಡುತ್ತಿರುವ ಫೋಟೋಗಳನ್ನು ಶೇರ್ ಮಾಡಿದ್ದಾರೆ.

ಸ್ವಿಮ್ ಸೂಟ್‌ನಲ್ಲಿ ಮಿಂಚಿರುವ ಮೇಘನಾ ಹಾಟ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಮೇಘನಾ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆಯ ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಅವರು ಹಂಚಿಕೊಂಡಿರುವ ಫೋಟೋಗಳನ್ನು ನೀವು ಇಲ್ಲಿ ವೀಕ್ಷಿಸಬಹುದು. ಇನ್ನು ಈ ಸುದ್ದಿ ನಿಮಗೆ ಇಷ್ಟವಾದಲ್ಲಿ ಶೇರ್ ಮಾಡಿ ಹಾಗೂ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮಗೆ ಕಮೆಂಟ್ ಮಾಡಿ ತಿಳಿಸಿ