ತುಮಕೂರು ತಾಲ್ಲೂಕು ತಹಶೀಲ್ದಾರ್ ಮೋಹನ್ ಕುಮಾರ್ ಜಿ.ವಿ ಯವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ

ನೂತನ ತಹಶೀಲ್ದಾರ್ ಆಗಿ ಸಿದ್ದೇಶ್ ಎಂ ಅವರನ್ನು ನೇಮಕ ಮಾಡಲಾಗಿದೆ